ಚಿನ್ನ ಖರೀದಿಸುವವರಿಗೆ ಬೆಲೆಯೇರಿಕೆಯ ಶಾಕ್ ..!?

ಬೆಂಗಳೂರು: ಭಾರತದಲ್ಲಿ ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಕುಸಿದಿದೆ. ಹೀಗಾಗಿ ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ವಿವಿಧ ನಗರಗಳಲ್ಲಿ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price ನಿನ್ನೆ 50,400 ರೂ. ಇದ್ದುದು, ಇಂದು 760 ರೂ. ಕುಸಿತ ಕಾಣುವ ಮೂಲಕ 49,640 ರೂ.ಗೆ ಇಳಿದಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 46,200 ರೂ. ಇದ್ದುದು ಇಂದು 45,500 ರೂ.ಗೆ ಇಳಿಕೆಯಾಗಿದೆ. ನಿನ್ನೆ 72,000 ರೂ.ಇದ್ದ Silver Price ಇಂದು 70,000ಕ್ಕೆ ಇಳಿಕೆಯಾಗಿದೆ.

ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಬಂಗಾರದ ಬೆಲೆ ಇಂದು ಮತ್ತೆ ಹೆಚ್ಚಳವಾಗಿದ್ದು, ನಿನ್ನೆಗಿಂತ ಇಂದು ಬರೋಬ್ಬರಿ 200 ರೂ. ಏರಿಕೆಯಾಗುವ ಮೂಲಕ ಚಿನ್ನ ಖರೀದಿಸುವವರಿಗೆ ಬೆಲೆಯೇರಿಕೆಯ ಶಾಕ್ ನೀಡಿದೆ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.