ಕನ್ನಡತಿ ನಟಿ ಶ್ರೀಲೀಲಾ ಈಗ ತೆಲುಗಿನಲ್ಲಿ ಮೋಡಿ...!

ಹೈದರಾಬಾದ್: ಕನ್ನಡತಿ ನಟಿ ಶ್ರೀಲೀಲಾ ಈಗ ತೆಲುಗಿನಲ್ಲಿ ಮೋಡಿ ಮಾಡುತ್ತಿದ್ದಾರೆ.

true 1

ಪೆಲ್ಲಸಂದಡಿ ಚಿತ್ರದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ನಟಿಗೆ ಈಗ ಭಾರೀ ಬೇಡಿಕೆಯಿದೆ.

true 2

ಪೆಲ್ಲಸಂದಡಿ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಶ್ರೀಲೀಲಾಗೆ ಅಲ್ಲಿನ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ.

true 3

ಇದೇ ಕಾರಣಕ್ಕೆ ಅವರಿಗೆ ಪ್ರಮುಖ ನಿರ್ಮಾಣ ಸಂಸ್ಥೆಗಳಿಂದ ಆಫರ್ ಬಂದಿದೆಯಂತೆ.

true 4ಕನ್ನಡದಲ್ಲಿ ಕಿಸ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಶ್ರೀಲೀಲಾ

true 5

ಈಗ ರವಿತೇಜಾ ಮುಂಬರುವ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ

true 8

ಎಂಬ ಮಾತು ಕೇಳಿಬರುತ್ತಿದೆ. ಈ ಮೂಲಕ ತೆಲುಗಿನಲ್ಲಿ ಬ್ಯುಸಿಯಾಗುತ್ತಿದ್ದಾರೆ.
 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.