ಪಿಪಿಇ ಕಿಟ್‌ ಧರಿಸಿ ಪ್ರತಿಭಟಿಸಿದ ತುಳು ಸಂಘಟನೆಗಳು..!

tulunadu

ಮಂಗಳೂರು : ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎನ್ನುವ ಸಲುವಾಗಿ ವಿವಿಧ ತುಳು ಸಂಘಟನೆಗಳು, ಕಾರ್ಯಕರ್ತರು ಹಾಗೂ ನಾಯಕರು ಅ.5ರ ಮಂಗಳವಾರದಂದು ಕರೆ ನೀಡಿದ್ದ ಶಾಂತಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪೊಲೀಸರ ಈ ನಡೆಯ ವಿರುದ್ದ ತುಳುಪರ ಸಂಘಟನೆಗಳು ಅಸಮಾಧಾನಗೊಂಡಿದ್ದು, ಪೊಲೀಸ್‌‌ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ.ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಅ.5ರ ಮಂಗಳವಾರದಂದು ವಿವಿಧ ತುಳುಪರ ಸಂಘಟನೆಗಳು ಪಿಪಿಇ ಕಿಟ್‌ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಮುಂದಿನ ದಿನಗಳಲ್ಲಿ ತುಳುಪರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

 

  • ನ್ಯೂಸ್ ಬ್ಯೂರೋ ಟ್ರೂ ನ್ಯೂಸ್ ಕನ್ನಡ

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.