ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆ :ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಡಿಕೆಶಿ..!

ಹಾಸನ: ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ” ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆ ಮಾಡುವ ಹುನ್ನಾರ ನಡೆಯುತ್ತಿದೆ. ನಾವು ಈ ಪ್ರಕರಣವನ್ನು ಸುಮ್ಮನೆ ಬಿಡುವುದಿಲ್ಲ. ಉಗ್ರ ಹೋರಾಟ ಮಾಡುತ್ತೇವೆ. ಸಿಎಂ ಮತ್ತು ಗೃಹಸಚಿವರು ಎರಡು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ತಿಳಿಯುತ್ತದೆ ರಮೇಶ್ ಜಾರಕಿಹೊಳಿಯನ್ನು ರಕ್ಷೆ ಮಾಡುತ್ತಿದ್ದಾರೆಂದು. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.  

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.