ಸುರತ್ಕಲ್: ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಸರಕು ಲಾರಿಯೊಂದು ಪಲ್ಟಿ ಓಮ್ನಿ ಚಾಲಕ ಸಾವು..!

ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮ್ನಿ ಚಾಲಕ ಗಂಭೀರ ಗಾಯಗೊಂಡ ಸಾವನ್ನಪ್ಪಿದ್ದಾರೆ. 

truenewskaanada

ಓಮಿನಿ ಚಾಲಕ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಲೋಕೇಶ್ ಕುಲಾಲ್  ಸಾವನ್ನಪ್ಪಿದ್ದಾರೆ.

truenewskaanada

ಅಪಘಾತದ ಪರಿಣಾಮ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಸಂಭವಿಸಿದೆ ಎನ್ನಲಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿತ್ತು. 

  • ನ್ಯೂಸ್ ಬ್ಯೂರೋ  true news ಕನ್ನಡ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.