ಸ್ಯಾಂಡಲ್‍ವುಡ್ ಕ್ವೀನ್‍ ರಮ್ಯಾಗೆ ಬರ್ತ್‍ಡೇ ಸಂಭ್ರಮ.

TRUE NEWS

ಕನ್ನಡ ಸಿನಿಮಾರಂಗದಲ್ಲಿ ಹೆಚ್ಚು ವರ್ಷಗಳ ಕಾಲ ಸಕ್ರಿಯವಾಗದ್ದು, ಸಾಲು ಸಾಲು ಸಿನಿಮಾಗಳ ಮೂಲಕ ಅಭಿಮಾನಿಗಳ ಹೃದಯ ಗೆದ್ದ ನಟಿಯರಲ್ಲಿ ಮೋಹಕ ತಾರೆ ರಮ್ಯಾ ಕೂಡ ಒಬ್ಬರು.

truenews

ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಇರುವಾಗಲೇ ರಮ್ಯಾಗೆ ರಾಜಕೀಯದಿಂದ ಬುಲಾವ್​ ಬಂತು. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಸದೆ ಆಗಿಯೂ ಗೆದ್ದು ಬೀಗಿದರು. ರಾಜಕೀಯದಲ್ಲಿ ಕಾಂಗ್ರೆಸ್​ ಪಕ್ಷದ ಜೊತೆ ಗುರುತಿಸಿಕೊಂಡ ಬಳಿಕ ಅವರು ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದುಕೊಂಡು.

truenews

 

ರಮ್ಯಾ ಎಂದರೆ ಕನ್ನಡಿಗರಿಗೆ ಅದೇನೋ ವಿಶೇಷ ಪ್ರೀತಿ. ಹಾಗಾಗಿ ರಮ್ಯಾ ಸಿನಿಮಾಗಳಿಂದ ದೂರ ಇದ್ದರು ಜನರ ಮನಸ್ಸಿಗೆ ಎಂದಿಗೂ ಹತ್ತಿರ.

truenews

ರಮ್ಯಾ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಅವರ ಬಗ್ಗೆ ಅಭಿಮಾನಿಗಳಿಗೆ ಕ್ರೇಜ್​ ಕಮ್ಮಿ ಆಗಿಲ್ಲ.  ನಟಿ ರಮ್ಯಾಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ತನ್ನ ಹುಟ್ಟು ಹಬ್ಬದ ಪ್ರಯುಕ್ತ ರಮ್ಯಾ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

  • ಸಿನೆಮಾ ಬ್ಯೂರೋ, ಟ್ರೂನ್ಯೂಸ್ ಕನ್ನಡ.

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.