ವಲಸಿಗರು ಎಲ್ಲರೂ ಮಂತ್ರಿಯಾಗ್ತಾರೆ ಎಂದು ಹೇಳಲು ಸಾಧ್ಯವಿಲ್ಲ : ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು : ರಾಜಭವನದಲ್ಲಿ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ‘ ವಲಸಿಗರು ನಮ್ಮ ಪಕ್ಷದವರು. ಆದರೆ ಎಲ್ಲರಿಗೂ ಸಚಿವ ಸ್ಥಾನ ಸಿಗುತ್ತೆ ಎಂದು ಹೇಲಲು ಸಾಧ್ಯವಿಲ್ಲ. ಯಾರು ಮಂತ್ರಿಯಾಗಬೇಕು ಎನ್ನುವುದು ಸಿಎಂ ನಿರ್ಧಾರ. ಸಾಮಾಜಿಕ ನ್ಯಾಯ, ಭೌಗೋಳಿಕ ಎಲ್ಲವನ್ನು ನೋಡಿ ಮಂತ್ರಿ ಸ್ಥಾನ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.